kannadaprabha.com/karnataka/2024… TNIE Karnataka CM of Karnataka ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಜೆಡಿಎಸ್ ಹಿರಿಯ ನಾಯಕ ಹೆಚ್ ಡಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಆದೇಶವನ್ನು ರಾಜ್ಯ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. #HDRevannaBail
ರಾಹುಕಾಲಕ್ಕೂ ಮೊದಲೇ ಜೈಲಿನಿಂದ ಹೊರಬಂದ ಹೆಚ್.ಡಿ. ರೇವಣ್ಣ powertvnews.in/2024/05/14/mla… #HDRevanna #ParappanaAgraharaJail #HDRevannaBail #PrajwalRevanna #PrajwalRevannaVideos #HDKumaraswamy #PrajwalVideos #Powertvnews Karnataka Congress BJP Karnataka DK Shivakumar
ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ನಾನು ಖುಷಿಯಾಗಿದ್ದೇನೆ ಎಂದು ಭಾವಿಸಬೇಡಿ. ರೇವಣ್ಣ ರಿಲೀಸ್ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಇದು ಸಮಯವಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy #HDKumaraswamy #HDRevanna #HDRevannaBail #BailApplication #HassanCase