V Muniyappa
@vmuniyappamla
Official Account | Former Member of Legislative Assembly- SIDLAGHATTA Constituency | Ex. Minister of karnataka |
ID: 1262349936231776259
http://www.kpcc.com 18-05-2020 11:51:11
2,2K Tweet
448 Takipçi
28 Takip Edilen
ಮಂಡಳಿಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ & ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ಗಳನ್ನು ಮಾನ್ಯ ಶಾಸಕರಾದ ಶ್ರೀV Muniyappa ಅವರು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #Shidlaghatta #LabourKit
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ K C Venugopal ಅವರ ಕರೆಯ ಮೇರೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ Rahul Gandhi ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಮತ್ತು ಇನ್ನಿತರ ವಿಚಾರ ಸಂಬಂಧ ಸುದೀರ್ಘವಾಗಿ ಚರ್ಚೆ ನಡೆಸಿದೆನು.
ಲಿಂಗಾಯತ ನಾಯಕರನ್ನು ಮುಗಿಸಲು ಸರ್ವ ಪ್ರಯತ್ನಗಳು ಸಿಎಂ Basavaraj S Bommai ಅವರ ಮೂಲಕ ಮಾಡಿ ಸಫಲರಾಗಿರುವ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Randeep Singh Surjewala ಅವರ ಪತ್ರಿಕಾಗೋಷ್ಠಿ..
ಬೆಂಗಳೂರಿನ ಸದಾಶಿವನಗರದ ರಮಣ ಮಹರ್ಷಿ ಪಾರ್ಕ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಉತ್ಸವದಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಡಿಸಿಎಂ DK Shivakumar , ಶ್ರೀ ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎ ಎಚ್ ಅನಂದ್ ಮತ್ತಿತರರು ಭಾಗವಹಿಸಿದ್ದರು
Congratulations to all candidates representing Congress from Karnataka. A special good luck to all #familymembers contesting,they have a bigger responsibility to ensure that they uphold their family name along with the Congress party image. DK Shivakumar Priyank Kharge / ಪ್ರಿಯಾಂಕ್ ಖರ್ಗೆ ANI