Zilla Panchyat Dharwad (@zp_ceo_dwd) 's Twitter Profile
Zilla Panchyat Dharwad

@zp_ceo_dwd

CEO ZP DHARWAD

ID: 1902661502760579072

calendar_today20-03-2025 10:00:37

124 Tweet

210 Followers

19 Following

Zilla Panchyat Dharwad (@zp_ceo_dwd) 's Twitter Profile Photo

ದಿ:06/04/2026ರಂದು ಧಾರವಾಡ ಜಿಲ್ಲೆ ಕುಂದಗೋಳ ತಾ. ಬೆಟದೂರು ಗ್ರಾಮ ಪಂಚಾಯತ ಆವರಣದಲ್ಲಿ ನಡೆದ *ಸಾರ್ವಜನಿಕ ಕುಂದು ಕೊರತೆ* ಸಭೆಯ ಅಧ್ಯಕ್ಷತೆ ವಹಿಸಿದ ಶ್ರೀ ಭುವನೇಶ ಪಾಟೀಲ್ ದೇವಿದಾಸ ಮಾನ್ಯ CEO ಜಿ, ಪಂ. ಧಾರವಾಡ , ಹಾಗೂ ಜಿಲ್ಲಾ, ತಾಲ್ಲೂಕ, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿದರು.

ದಿ:09-04-26ರಂದು ಶ್ರೀ ಭುವನೇಶ ಪಾಟೀಲ ದೇವಿದಾಸ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪಂಚಾಯತ ಧಾರವಾಡ ಅವರು ಜಿಲ್ಲೆಯ ಮಲ್ಟಿವಿಲೇಜ್ ಯೋಜನೆಯ ವಾಟರ್ ಟ್ರೀಟ್ಮೆಂಟ್ ಪ್ಲಾಂಟ್(WTP)ಗೆ ಭೇಟಿನೀಡಿ ಕಾಮಗಾರಿಯಪ್ರಗತಿಯನ್ನುಪರಿಶೀಲಿಸಿದರು.ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್,ಗುತ್ತಿಗೆದಾರರು&ಅಧಿಕಾರಿಗಳು ಹಾಜರಿದ್ದರು

ದಿ:10-04-2026 ರಂದು ಶ್ರೀ ಭುವನೇಶ ಪಾಟೀಲ ದೇವಿದಾಸ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ,ಪಂ. ಧಾರವಾಡ ಅವರು ಜಿಲ್ಲಾ ನೀರು&ಸ್ವಚ್ಛತೆ ಸಮಿತಿ ಸಭೆ, ನೀರಿನ ಗುಣಮಟ್ಟ ಕಾರ್ಯಪಡೆ ಸಭೆ, ಜಲ್ ಜೀವನ ಮಿಷನ್ ಹಾಗೂ ನೀರು ಶುದ್ಧೀಕರಣ ಘಟಕಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ (ಏ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.

ದಿ: 17-4-2026 ರಂದು ಬೇಸಿಗೆ-ಬೆಸುಗೆ ಶಿಬಿರ ಮತ್ತು ಶೂನ್ಯ ನೆರಳು ದಿನದ ಕಾರ್ಯಗಾರ ವನ್ನು ಮಾನ್ಯ ಸಿಇಓ ಜಿಪಂ ಧಾರವಾಡ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಧಾರವಾಡ ಸಭಾಂಗಣದಲ್ಲಿ ಜರುಗಿಸಲಾಯಿತು.

ಮಾನ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 27 ರಂದು ಜಿ.ಪಂ ಸಭಾಂಗಣದಲ್ಲಿ 2025-26 ನೇ ಸಾಲಿನ ಮಾರ್ಚ್ 2026 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ನಾಲ್ಕನೆಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಮಾನ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 27 ರಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2025-26 ನೇ ಸಾಲಿನ ಮಾರ್ಚ್ 2026 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ನಾಲ್ಕನೆಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯ ಪೂರ್ವದಲ್ಲಿ, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿರುವ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ, ಗೌರವಿಸಿದರು.

ದಿ:ಏ 27 ರಂದು ಜಿಪಂ ಆವರಣದಲ್ಲಿ 2025-26 ನೇ ಸಾಲಿನ ಧಾರವಾಡ ತಾ ಪಂ ಅನಿರ್ಬಂಧಿತ ಅನುದಾನದಲ್ಲಿ ಮೀಸಲಿಡಲಾದ ಶೇಕಡಾ 5 ರ ಅನುದಾನದಲ್ಲಿ ಧಾರವಾಡ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರವಾಡ-71 ಕ್ಕೆ 6 ಫಲಾನುಭವಿಗಳು ಮತ್ತು ಕಲಘಟಗಿ-75 ಕ್ಕೆ 3 ಫಲಾನುಭವಿಗಳಾದ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟಾರು ವಾಹನಗಳನ್ನು ವಿತರಿಸಲಾಯಿತು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಇಂದು ಕುಂದಗೋಳ ತಾಲೂಕಿನ ಸವಾಯಿ ಗಂಧರ್ವ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದ್ದ "ಜನತಾ ದರ್ಶನ" ಕಾರ್ಯಕ್ರಮವು ಮಾನ್ಯ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

ಮಂಗಳವಾರ (ಮೇ.5) ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ರವರು ಇಂದು ನವಲಗುಂದ ತಾಲೂಕಿನ ಯಮನೂರ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಮಾನ್ಯ ಸಿಇಓ ಜಿಪಂ ಧಾರವಾಡ ಇವರು ಇಂದು ನವಲಗುಂದ ತಾಲೂಕಿನ ಕಾಲವಾಡ ಗ್ರಾಮ ಪಂಚಾಯತನ ಅರಿವು ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಬೇಸಿಗೆ ಬೆಸುಗೆ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದರು.ನಂತರ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಕೆರೆಯನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ವೀಕ್ಷಣೆ ಮಾಡಿ ಸಲಹೆ ಸೂಚನೆಗಳನ್ನು ನೀಡಿದರು.

ಮಾನ್ಯರೆ ಇಂದು ನವಲಗುಂದ ತಾಲೂಕ ಪಂಚಾಯತ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜಿಲ್ಲಾ ಪಂಚಾಯತ ಧಾರವಾಡ ಇವರ ಅಧ್ಯಕ್ಷತೆಯಲ್ಲಿ ನರೇಗಾ ಕರ ವಸೂಲಾತಿ ಏನ್, ಆರ್, ಎಲ್, ಎಮ್. ಸಾಮಾಜಿಕ ಲೆಕ್ಕ ಪರಿಶೋಧನೆ ವಸೂಲಾತಿ, ಕುಡಿಯುವ ನೀರು ಹಾಗೂ ವಿವಿಧ ಯೋಜನೆಗಳ ಕುರಿತು. ಪ್ರಗತಿ ಪರಶೀಲನಾ ಸಭೆ ಜರುಗಿತು .

ಮಾನ್ಯರೆ ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತ ಶಲವಡಿಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂ‌ಚಾಯತ ಧಾರವಾಡ ಅವರು ಅರಿವು ಕೇಂದ್ರ, ಎಲ್.ಡಬ್ಲ್ಯು.ಎಮ್. ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕುಡಿಯುವ ನೀರಿನ ಸಂಗ್ರಹಣಗಾರಕ್ಕೆ ಭೇಟಿ ನೀಡಿದರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ದಿ:08/05/2026 ರಂದು ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾಯೋಜನೆ ತಯಾರಿಸುವ ತರಬೇತಿ ಕಾರ್ಯಗಾರ ಜರುಗಿತು. ಮುಖ್ಯ ಅತಿಥಿಗಳಾಗಿ ಶ್ರೀ ಪಾಟೀಲ ಭುವನೇಶ್ ದೇವಿದಾಸ ಮಾನ್ಯ ಸಿಇಓ ಜಿ.ಪಂ. ಧಾರವಾಡ ಇವರು ಆಗಮಿಸಿದ್ದರು.. ಹಿರಿಯ ಪರಿಸರ ಅಧಿಕಾರಿಗಳು ವಿಷಯ ಪರಿಣಿತರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ದಿನಾಂಕ 08/05/2026 ರಂದು ಜಿಲ್ಲಾ ಪಂಚಾಯಿತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯರಾದ ಭುವನೇಶ್ ದೇವಿದಾಸ್ ಪಾಟೀಲ ಸರ್ (ಭಾ.ಆ.ಸೇ) ಮತ್ತು ಯೋಜನಾ ನಿರ್ದೇಶಕರಾದ ಮಾನ್ಯ ಬಿ.ಎಸ್ ರಾಠೂಡ್ ಸರ್ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಮಾನವ ಅಭಿವೃದ್ಧಿ ವರದಿ -2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ರ ವರದಿಗಳನ್ನು ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ದತ್ತಾಂಶಗಳನ್ನು ಕಲೆಹಾಕುವಿಕೆ ಮತ್ತು ವಿಶ್ಲೇಷಣೆ ಸೂಚಕಗಳ ಮತ್ತು ಸೂಚ್ಯಾಂಕಗಳ ದತ್ತಾಂಶಗಳನ್ನು ಇಂಧೀಕರಿಸುವ ಬಗ್ಗೆ ದಿನಾಂಕ: 11-05-2026 ರಂದು ಸಭೆಯನ್ನು ಜರುಗಿಸಲಾಯಿತು.

ಧಾರವಾಡ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ದಿನಾಂಕ 11/05/2026 ರಂದು 2026-27 ಸಾಲಿನ ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯುಮೆಂಟ ಅನುದಾನದ ಕ್ರಿಯಾಯೋಜನೆ ತಯಾರಿಸುವ ಕುರಿತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಧಾರವಾಡ ಅವರು ಅದ್ಯಕ್ಷತೆ ವಹಿಸಿ ಪರಿಶೀಲನೆ ಸಭೆ ಜರುಗಿಸಿ ಚರ್ಚಿಸಿದರು.